ರಾಮಮಂದಿರ ಉದ್ಘಾಟನೆ; ರಾಮಲಲ್ಲಾನನ್ನು ಸ್ವತಃ ಹೊತ್ತು ತರಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ 2024ರ ಜನವರಿ 22ರಂದು ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದು, ರಾಮಲಲ್ಲಾನ ಮೂರ್ತಿಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹೊತ್ತು ತರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಯೋಧ್ಯೆಯ ಶ್ರೀರಾಮ ಮಂದಿರದಿಂದ ಕೂಗಳತೆ ದೂರದಲ್ಲಿರುವ ದೇವಾಲಯದಲ್ಲಿ ರಾಮಲಲ್ಲಾನ ವಿಗ್ರಹವನ್ನು ಇರಿಸಲಾಗಿದೆ.  ಈ ಮೂರ್ತಿಯನ್ನು ಅಯೋಧ್ಯಾ ಶ್ರೀರಾಮ ಮಂದಿರದ ಗರ್ಭ ಗೃಹದವರೆಗೂ ಪ್ರಧಾನಿ ಮೋದಿ ಅವರು ಕಾಲ್ನಡಿಗೆ … Continue reading ರಾಮಮಂದಿರ ಉದ್ಘಾಟನೆ; ರಾಮಲಲ್ಲಾನನ್ನು ಸ್ವತಃ ಹೊತ್ತು ತರಲಿದ್ದಾರೆ ಪ್ರಧಾನಿ ಮೋದಿ