ಭಾರತದ ನೆರವಿನೊಂದಿಗೆ ನಿರ್ಮಿಸಿದ ಮಾರಿಷಸ್ ಸುಪ್ರೀಂಕೋರ್ಟ್ ಕಟ್ಟಡ ಉದ್ಘಾಟಿಸಿದ ಮೋದಿ

ನವದೆಹಲಿ: ಭಾರತದ ನೆರವಿನೊಂದಿಗೆ ಮಾರಿಷಸ್​ನಲ್ಲಿ ನಿರ್ಮಿಸಲಾದ ಅಲ್ಲಿನ ಸುಪ್ರೀಂ ಕೋರ್ಟ್​ ಕಟ್ಟಡವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆ ರಾಷ್ಟ್ರದ ಪ್ರಧಾನಿ ಪ್ರವಿಂದ ಕುಮಾರ ಜಗನ್ನಾಥ ಗುರುವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಜಂಟಿಯಾಗಿ ಉದ್ಘಾಟಿಸಿದರು. ತನ್ನ ವಿದೇಶ ನೀತಿಯ ಹಿಂದು ಮಹಾಸಾಗರ ವಲಯದ ದೇಶಗಳ ಸಹಕಾರ, ಸಹಭಾಗಿತ್ವದ ಅಂಗವಾಗಿ ಭಾರತ ಮಾರಿಷಸ್​ಗೆ ನೆರವು ನೀಡಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಸುಪ್ರೀಂ ಕೋರ್ಟ್​ನ ಹೊಸ ಕಟ್ಟಡ ಉಭಯ ದೇಶಗಳ ಸಹಕಾರದ ಸಂಕೇತವಾಗಿದೆ.ಮಾರಿಷಸ್​ನ ಮುಂದಿನ ತಲೆಮಾರಿನವರಿಗೂ ನೆರವಾಗುವುದು … Continue reading ಭಾರತದ ನೆರವಿನೊಂದಿಗೆ ನಿರ್ಮಿಸಿದ ಮಾರಿಷಸ್ ಸುಪ್ರೀಂಕೋರ್ಟ್ ಕಟ್ಟಡ ಉದ್ಘಾಟಿಸಿದ ಮೋದಿ