ಭಾರತ-ಚೀನಾ ಗಡಿ ಘರ್ಷಣೆ: ಪ್ರಧಾನಿ ಮೋದಿಗೆ ಕರೆ ಮಾಡಿ ಡೊನಾಲ್ಡ್​ ಟ್ರಂಪ್​ ಚರ್ಚಿಸಿದ್ದೇನು?

ವಾಷಿಂಗ್ಟನ್​: ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನತೆ ಸರಿ ಪಡಿಸಲು ಮಧ್ಯಸ್ಥಿಕೆ ವಹಿಸುವುದಾಗಿ ಆಫರ್​ ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಎರಡು ದೇಶಗಳ ನಡುವೆ ಪರಿಸ್ಥಿತಿ ಸರಿಯಿಲ್ಲದಿರುವುದರಿಂದ ಪ್ರಧಾನಿ ಮೋದಿ ಒಳ್ಳೆಯ ಮೂಡ್​ನಲ್ಲಿ ಇಲ್ಲವೆಂದು ತಿಳಿಸಿದ್ದಾರೆ. ಇದನ್ನೂ ಓದಿ: ನರೇಗಾ ಅಕ್ರಮ, 43 ನೌಕರರಿಗೆ ಶಿಕ್ಷೆ ಖಾತ್ರಿ: 18 ಸಿಬ್ಬಂದಿ ವಜಾ, 9 ಪಿಡಿಒಗಳ ಸಸ್ಪೆಂಡ್ ಗುರುವಾರ ವೈಟ್​ಹೌಸ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು … Continue reading ಭಾರತ-ಚೀನಾ ಗಡಿ ಘರ್ಷಣೆ: ಪ್ರಧಾನಿ ಮೋದಿಗೆ ಕರೆ ಮಾಡಿ ಡೊನಾಲ್ಡ್​ ಟ್ರಂಪ್​ ಚರ್ಚಿಸಿದ್ದೇನು?