ಬಾಲರಾಮನ ಪ್ರತಿಷ್ಠಾಪನೆಗೆ ದಿನಗಣನೆ; ಲೇಪಾಕ್ಷಿ ವೀರಭದ್ರನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಅಮರಾವತಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22, 2024ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದಲ್ಲಿ ಆರತಿ ಬೆಳಗಿ, ಪ್ರಾರ್ಥನೆ ಸಲ್ಲಿಸಿದ ಬಳಿಕ ಅಲ್ಲಿಯೇ ಕುಳಿತು ರಾಮ ಭಜನೆಯನ್ನು ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಇದನ್ನೂ ಓದಿ: ಕ್ರಿಕೆಟ್​ಗೆ ವಿದಾಯ ಘೋಷಿಸಿದ ಚೊಚ್ಚಲ ಐಪಿಎಲ್​ ಸೂಪರ್​ಸ್ಟಾರ್​ ರಾಮಮಂದಿರ ಉದ್ಘಾಟನೆಗೂ ಮುನ್ನ ಆಂಧ್ರಪ್ರದೇಶ ಹಾಗೂ … Continue reading ಬಾಲರಾಮನ ಪ್ರತಿಷ್ಠಾಪನೆಗೆ ದಿನಗಣನೆ; ಲೇಪಾಕ್ಷಿ ವೀರಭದ್ರನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ