ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ 60ನೇ ಹುಟ್ಟುಹಬ್ಬದ ಸಂಭ್ರಮ- ಗಣ್ಯರಿಂದ ಶುಭಹಾರೈಕೆಗಳು

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ನಡ್ಡಾ ಅವರಿಗೆ ಶುಭ ಕೋರಿ ಟ್ವೀಟ್ ಮಾಡಿದ್ದು, ಅವರ ಚುರುಕು ಮತ್ತು ಪ್ರೇರಣಾದಾಯಿ ನಾಯಕತ್ವದಲ್ಲಿ ಕೇಸರಿ ಪಕ್ಷವು ಹೊಸ ಎತ್ತರವನ್ನು ತಲುಪುತ್ತಿದೆ. ಅವರು ಆಯುರಾರೋಗ್ಯಗಳಿಂದ ಸುದೀರ್ಘಕಾಲ ಬಾಳಲಿ ಎಂದು ಹಾರೈಸಿದ್ದಾರೆ. ಪಕ್ಷದ ನಿಕಟಪೂರ್ವ ಅಧ್ಯಕ್ಷ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ದೇಶದ ಅನೇಕ ಗಣ್ಯರು ನಡ್ಡಾ ಅವರಿಗೆ ಶುಭಾಶಯಗಳನ್ನು ಕೋರಿ ಟ್ವೀಟ್ … Continue reading ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ 60ನೇ ಹುಟ್ಟುಹಬ್ಬದ ಸಂಭ್ರಮ- ಗಣ್ಯರಿಂದ ಶುಭಹಾರೈಕೆಗಳು