More

    ಗಾಂಧಿ ಪುಣ್ಯಸ್ಮರಣೆ: ಶಾಂತಿದೂತನ ಸಮಾಧಿಗೆ ಪ್ರಧಾನಿ ಮೋದಿ ಸೇರಿ ಗಣ್ಯರ ಪುಷ್ಟನಮನ

    ನವದೆಹಲಿ: ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ರಾಜ್​ಘಾಟ್​ನಲ್ಲಿರುವ ಶಾಂತಿಧೂತನ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

    ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಹಾಗೂ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸಹ ಸಹ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದರು.

    ಇದಕ್ಕೂ ಮುನ್ನ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಬಾಪು ಅವರ ಪುಣ್ಯ ತಿಥಿಯಂದು ನಮ್ಮ ಗೌರವ. ಅವರ ಆದರ್ಶಗಳು ನಿರಂತರವಾಗಿ ಜನರನ್ನು ಉತ್ತೇಜಿಸಲಿ ಎಂದಿದ್ದಾರೆ.

    ಇದನ್ನೂ ಓದಿರಿ: Web Exclusive | ಕಾಲ ಬದಲಾದರೂ ಕತ್ತೆಯ ಕಾಲು ಹಿಡಿಯೋದು ತಪ್ಪಲಿಲ್ಲ; ಈ ಊರಿನ ಜನ ರಸ್ತೆ ಬಿಟ್ಟು ಬೇರೇನೂ ‘ವರ’ ಕೇಳುವುದಿಲ್ಲ!

    ಹುತಾತ್ಮರ ದಿನದಂದು ಭಾರತದ ಸ್ವಾತಂತ್ರ್ಯ ಮತ್ತು ಪ್ರತಿಯೊಬ್ಬ ಭಾರತೀಯರ ಯೋಗಕ್ಷೇಮಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರ ವೀರರ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ ಎಂದು ಪ್ರಧಾನಿ ತಿಳಿಸಿದ್ದಾರೆ.

    ಗಾಂಧಿ ಅವರನ್ನು 1948ರಂದು ನಾಥೂರಾಮ್​ ಗೋಡ್ಸೆ ಗುಂಡಿಟ್ಟು ಹತ್ಯೆಗೈದರು. ಹೀಗಾಗಿ ಗಾಂಧಿ ಹತ್ಯೆ ದಿನವನ್ನು ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ. (ಏಜೆನ್ಸೀಸ್​)

    ಪ್ರತಿಭಟನೆ ಬೆನ್ನಲ್ಲೇ ದೆಹಲಿಯಲ್ಲಿ ಸ್ಫೋಟ: ಆಟೋದಲ್ಲಿ ಬಂದು ಕೃತ್ಯ! ಸಿಸಿಟಿವಿಯಲ್ಲಿ ಸಿಕ್ತು ಸುಳಿವು

    ಹೊಸ ಗೌಪ್ಯತಾ ನೀತಿ ಘೋಷಣೆ ಬಳಿಕ ವ್ಯಾಟ್ಸ್​ಆ್ಯಪ್​ಗೆ ಗುಡ್​ಬೈ ಹೇಳಿದವರೆಷ್ಟು? ಇಲ್ಲಿದೆ ಮಾಹಿತಿ

    ದೇವಸ್ಥಾನಕ್ಕೆಂದು ಬೆಳ್ಳಂಬೆಳಗ್ಗೆಯೇ ಮನೆಬಿಟ್ಟ ಮಹಿಳೆ ಕೇವಲ 2 ಗಂಟೆಯಲ್ಲಿ ಕುಟುಂಬಕ್ಕೆ ಕೊಟ್ಟಳು ಶಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts