ಏಳು ರಾಜ್ಯದ ಮುಖ್ಯಮಂತ್ರಿಗಳ ಜತೆ ಕೋವಿಡ್​ ಪರಿಸ್ಥಿತಿ ಪರಿಶೀಲಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಮಹಾಮಾರಿ ಕರೊನಾ ವೈರಸ್​ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಕರೊನಾ ಪ್ರಕರಣಳು ವರದಿಯಾಗಿರುವ 7 ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್​-19 ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದರು. ಬುಧವಾರ ಸಂಜೆ ನಡೆದ ವರ್ಚುವಲ್​ ಸಭೆಯಲ್ಲಿ ಏಳು ರಾಜ್ಯದ ಮುಖ್ಯಮಂತ್ರಿಗಳಲ್ಲದೆ, ಆರೋಗ್ಯ ಮಂತ್ರಿಗಳು ಸಹ ಭಾಗವಹಿಸಿದರು. ಮಹಾರಾಷ್ಟ್ರ, ಆಂಧ್ರ ಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ದೆಹಲಿ ಮತ್ತು ಪಂಜಾಬ್​ ರಾಜ್ಯದ ಪ್ರತಿನಿಧಿಗಳು ಪ್ರಧಾನಿಯೊಂದಿಗೆ … Continue reading ಏಳು ರಾಜ್ಯದ ಮುಖ್ಯಮಂತ್ರಿಗಳ ಜತೆ ಕೋವಿಡ್​ ಪರಿಸ್ಥಿತಿ ಪರಿಶೀಲಿಸಿದ ಪ್ರಧಾನಿ ಮೋದಿ