ಕಳೆದ 3-4 ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿವೆ: ಪ್ರಧಾನಿ ಮೋದಿ

ನವದೆಹಲಿ: ಸುಳ್ಳು ನಿರೂಪಣೆಗಳನ್ನು ಹರಡುವವರು’ ಅಭಿವೃದ್ಧಿ, ಹೂಡಿಕೆ ಮತ್ತು ಉದ್ಯೋಗದ ಶತ್ರುಗಳು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಬಿನಿ ಜಲಾಶಯದಿಂದ ನದಿಗೆ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ! ಆರ್​ಬಿಐ ಉದ್ಯೋಗಗಳಿಗೆ ಸಂಬಂಧಿಸಿದಂತೆ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ ಕಳೆದ 3-4 ವರ್ಷಗಳಲ್ಲಿ ದೇಶದಲ್ಲಿ ಸುಮಾರು 8 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ. ಈ ಅಂಕಿಅಂಶಗಳು ಸುಳ್ಳು ನಿರೂಪಣೆಗಳನ್ನು ಹರಡುವವರ ಬಾಯಿ ಮುಚ್ಚಿಸಿವೆ ತಿರುಗೇಟು ನೀಡಿದರು. … Continue reading ಕಳೆದ 3-4 ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿವೆ: ಪ್ರಧಾನಿ ಮೋದಿ