“ಈ ಬಾರಿಯ ನಿರ್ಧಾರ, ಬಿಜೆಪಿ ಸರ್ಕಾರ”: ಕುಡಚಿಯಲ್ಲಿ ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿ!

ಬೆಳಗಾವಿ: ಸೈನಿಕ ಸ್ಕೂಲ್ ನಲ್ಲಿ ಬಿಜೆಪಿ ಪ್ರಚಾರ ಸಭೆ ಮುಗಿಸಿ ಹೆಲಿಪ್ಯಾಡ್ ಗೆ ತೆರಳಿದ ಮೋದಿ, ಸೇನಾ ಹೆಲಿಕ್ಯಾಪ್ಟರ್​ನಲ್ಲಿ ಅಲ್ಲಿಂದ ನಿರ್ಗಮಿಸಿದರು. ನಂತರ ಬೆಳಗಾವಿ ಜಿಲ್ಲೆಯ ಕುಡಚಿ ಪ್ರಚಾರ ಸಭೆಗೆ ತೆರಳಿದ್ದಾರೆ. 2.45ರಿಂದ 3.25 ರ ವರೆಗೂ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದು ಅರ್ಧ ಗಂಟೆಗಳ ಕಾಲ ಮತದಾರರನ್ನುದ್ದೇಶಿಸಿ ಮಾತನಾಡಿದ್ದಾರೆ. ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರದ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿ ಭಾಗಿಯಾಗಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಭರದಿಂದ ನಡೆದ … Continue reading “ಈ ಬಾರಿಯ ನಿರ್ಧಾರ, ಬಿಜೆಪಿ ಸರ್ಕಾರ”: ಕುಡಚಿಯಲ್ಲಿ ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿ!