‘ಏರೋ ಇಂಡಿಯಾ’ ಉದ್ಘಾಟಿಸಿದ ಪ್ರಧಾನಿ ಮೋದಿ ಹೇಳಿದ್ದಿಷ್ಟು…

ಬೆಂಗಳೂರು: ಈ ಬಾರಿಯ ಏರೋ ಇಂಡಿಯಾ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು ಕುತೂಹಲ ಭರಿತರಾಗಿ ನೋಡುತ್ತಿದ್ದಾರೆ. 1996ರಿಂದ ಈ ಏರೋ ಶೋ ನಡೆಯುತ್ತಿದ್ದು 13 ಬಾರಿಯೂ ಕರ್ನಾಟಕದಲ್ಲೇ ಆಯೋಜಿಸಲಾಗಿತ್ತು. ಸುದೀರ್ಘ ಇತಿಹಾಸ ಇರುವ ಈ ಏರೋ ಶೋ ಕಾರ್ಯಕ್ರಮದಲ್ಲಿ 98 ದೇಶಗಳಿಂದ ಗಣ್ಯರು ಭಾಗವಹಿಸಲಿದ್ದು ಜಗತ್ತೇ ಬೆಂಗಳೂರಿನತ್ತ ತಿರುಗಿ ನೋಡುತ್ತಿದೆ. ಏರೋ ಇಂಡಿಯಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದಾರೆ. ಈ ಸಂದರ್ಭ ಮಾತನಾಡಿದ ಪ್ರಧಾನಿ ಮೋದಿ ‘ಏರೋ ಇಂಡಿಯಾದ ರೋಮಾಂಚಕ ನೋಟಕ್ಕೆ ಮನಸೋತಿದ್ದೇನೆ. ಬೆಂಗಳೂರಿನ ವಾತಾವರಣ ಎಲ್ಲರನ್ನೂ … Continue reading ‘ಏರೋ ಇಂಡಿಯಾ’ ಉದ್ಘಾಟಿಸಿದ ಪ್ರಧಾನಿ ಮೋದಿ ಹೇಳಿದ್ದಿಷ್ಟು…