ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್!
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೇ 14 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಬಂಧನದ ಬಳಿಕ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ಸೋಮವಾರ ಮೋದಿ ಅವರು ಕ್ಷೇತ್ರದಲ್ಲಿ ಬೃಹತ್ ರೋಡ್ಶೋ ನಡೆಸಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆರುವುದಾಗಿ ತಿಳಿಸಿದರು. “ರೋಡ್ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 … Continue reading ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್!
Copy and paste this URL into your WordPress site to embed
Copy and paste this code into your site to embed