ಉತ್ತರಪ್ರದೇಶ: ಚುನಾವಣಾ ಪ್ರಚಾರಕ್ಕೆ ಮಾರ್ಚ್ 30 ರಂದು ಪ್ರಧಾನಿ ಮೋದಿ ಚಾಲನೆ!

ನವದೆಹಲಿ: 80 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಮಾರ್ಚ್ 30 ರಂದು ಮೀರತ್‌ನಲ್ಲಿ ಮೆಗಾ ರ್ಯಾಲಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ..! ಈ ಪಕ್ಷದಿಂದ ಎಂಎಲ್​ಎ ಎಲೆಕ್ಷನ್‌ಗೆ ಸ್ಪರ್ಧೆ  80ರ ದಶಕದಲ್ಲಿ ರಮಾನಂದ್ ಸಾಗರ್ ಅವರ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ನಟ,ಅರುಣ್ ಗೋವಿಲ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಏಕೈಕ ರಾಜ್ಯವಾದ ಉತ್ತರ … Continue reading ಉತ್ತರಪ್ರದೇಶ: ಚುನಾವಣಾ ಪ್ರಚಾರಕ್ಕೆ ಮಾರ್ಚ್ 30 ರಂದು ಪ್ರಧಾನಿ ಮೋದಿ ಚಾಲನೆ!