8ರಂದು ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್​ 19 ಪರಿಸ್ಥಿತಿ ಕುರಿತು ವಿಡಿಯೋ ಕಾನ್ಫರೆನ್ಸ್​

ನವದೆಹಲಿ: ದೇಶದಲ್ಲಿ ಕರೊನಾ ವೈರಸ್​ ಸೋಂಕಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ 8ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ದೇಶದಲ್ಲಿ ಕರೊನಾ ವೈರಸ್​ ಸೋಂಕು ಹರಡುವಿಕೆ ಆರಂಭವಾದ ನಂತರದಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳ ನಾಯಕರ ಜತೆ ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಮುಖಂಡರ ಜತೆ ಮೋದಿ ಚರ್ಚಿಸಲಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಷಿ, ಲೋಕಸಭೆಯಲ್ಲಿ ಐವರು ಸದಸ್ಯರು ಇದ್ದು, ಸಭಾನಾಯಕರಾಗಿರುವವರು ಮಾತ್ರ ವಿಡಿಯೋ ಕಾನ್ಫರೆನ್ಸ್​ನಲ್ಲಿ … Continue reading 8ರಂದು ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್​ 19 ಪರಿಸ್ಥಿತಿ ಕುರಿತು ವಿಡಿಯೋ ಕಾನ್ಫರೆನ್ಸ್​