ಒಂದೇ ದಿನ 11 ಮೆಡಿಕಲ್ ಕಾಲೇಜು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ!

ಚೆನ್ನೈ: ದೇಶಾದ್ಯಂತ ಕರೊನಾ ಹಾವಳಿ ವಿಪರೀತವಾಗಿರುವ ಈ ಸಂದರ್ಭದಲ್ಲಿ ಆರೋಗ್ಯ ವ್ಯವಸ್ಥೆಗೆ ಹೆಚ್ಚಿನ ಸವಲತ್ತು, ವೈದ್ಯರು-ವೈದ್ಯಕೀಯ ಸಿಬ್ಬಂದಿಯ ತೀರಾ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕೈಗೊಂಡಿದ್ದು, ಅದನ್ನು ಸಾಕಾರವಾಗಿಸಿದೆ. ಹೌದು.. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದೇ ದಿನ 11 ಮೆಡಿಕಲ್ ಕಾಲೇಜುಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಚೆನ್ನೈನ ಸೆಂಟ್ರಲ್​ ಇನ್​ಸ್ಟಿಟ್ಯೂಟ್​ ಆಫ್​ ಕ್ಲಾಸಿಕಲ್ ತಮಿಳ್ ಆವರಣ ಮತ್ತು ತಮಿಳುನಾಡಿನಾದ್ಯಂತ ಒಟ್ಟು 11 ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ನಿರ್ಮಾಣ ಮಾಡಲಾಗಿದ್ದು, ನಾಳೆ ಪ್ರಧಾನಿ ಮೋದಿ ಈ … Continue reading ಒಂದೇ ದಿನ 11 ಮೆಡಿಕಲ್ ಕಾಲೇಜು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ!