ಕೇರಳದಲ್ಲಿ ಜ.16ಕ್ಕೆ ಪ್ರಧಾನಿ ಮೋದಿ ಬೃಹತ್ ರೋಡ್​ ಶೋ

ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳು ಕೇರಳ ಪ್ರವಾಸ ಕೈಗೊಳ್ಳಲಿದ್ದಾರೆ. ಒಂದು ತಿಂಗಳೊಳಗೆ ಅವರ ಎರಡನೇ ಭೇಟಿಯಾಗಿದೆ. ಜನವರಿ 16 ರಂದು ಕೊಚ್ಚಿಯಲ್ಲಿ ಬೃಹತ್​ ರೋಡ್​ ಶೋ ನಡೆಸಲಿದ್ದಾರೆ. ಇದನ್ನೂ ಓದಿ: ಒಂದೇ ಕುಟುಂಬದ ಐವರು ಮಕ್ಕಳು ಮೃತ್ಯು, ಇಬ್ಬರ ಸ್ಥಿತಿ ಚಿಂತಾಜನಕ: ದುರಂತ ಘಟನೆ ನಡೆದಿದ್ದು ಹೇಗೆ? ಬಿಜೆಪಿಯ ರಾಜ್ಯ ಘಟಕವು ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಮೋದಿ ಜನವರಿ 3 ರಂದು ಕೇರಳಕ್ಕೆ ಬಂದಿದ್ದರು. ಲೋಕಸಭೆ ಚುನಾವಣೆಯ ಸಿದ್ಧತೆಯನ್ನು ಸಮಗ್ರವಾಗಿ ಪರಿಶೀಲಿಸಲು … Continue reading ಕೇರಳದಲ್ಲಿ ಜ.16ಕ್ಕೆ ಪ್ರಧಾನಿ ಮೋದಿ ಬೃಹತ್ ರೋಡ್​ ಶೋ