ಏಕದಿನ ವಿಶ್ವಕಪ್​ ಫಿನಾಲೆಗೆ ಸಾಕ್ಷಿಯಾಗಲಿದ್ದಾರೆ ಪ್ರಧಾನಿ ಮೋದಿ, ಆಸ್ಟ್ರೇಲಿಯಾದ ಉಪ ಪ್ರಧಾನಿ

ಅಹಮದಾಬಾದ್: ಭಾನುವಾರ ಅಹಮದಾಭಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಟೂರ್ನಿಯ ಫಿನಾಲೆಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಪ್​ಗಾಗಿ ಸೆಣಸಾಡಲಿದ್ದು, ಈ ಪಂದ್ಯಕ್ಕೆ ಗಣ್ಯರ ದಂಡೇ ಸಾಕ್ಷಿಯಾಗಲಿದೆ. ಮುಖ್ಯವಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗು ಆಸ್ಟ್ರೇಲಿಆಯದ ಉಪಪ್ರಧಾನಿ ರಿಚರ್ಡ್ ಮಾರ್ಲ್ಸ್ ಉಪಸ್ಥಿತರಿರಲಿದ್ದಾರ ಎಂದು ತಿಳಿದು ಬಂದಿದೆ. ಈ ಕುರಿತು ಗುಜರಾತ್​ ಸರ್ಕಾರ ಅಧಿಕೃತವಾಗಿ ತಿಳಿಸಿದೆ. ಈ ಕುರಿತು ಗುಜರಾತ್​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​ ಅವರ ಕಚೇರಿಯಿಂದ ಅಧಿಕೃತ ಪ್ರಕಟಣೆ ಒಂದನ್ನು ಹೊರಡಿಸಿದ್ದು, ಭದ್ರತೆ, … Continue reading ಏಕದಿನ ವಿಶ್ವಕಪ್​ ಫಿನಾಲೆಗೆ ಸಾಕ್ಷಿಯಾಗಲಿದ್ದಾರೆ ಪ್ರಧಾನಿ ಮೋದಿ, ಆಸ್ಟ್ರೇಲಿಯಾದ ಉಪ ಪ್ರಧಾನಿ