ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ; ರಕ್ಷಣಾ ತಂಡ, ಕಾರ್ಮಿಕರನ್ನು ಶ್ಲಾಘಿಸಿದ ಪ್ರಧಾನಿ

ನವದೆಹಲಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್​ಯಾರ್​ ಸುರಂಗದೊಳಗೆ ಸಿಲುಕಿ, ಕಳೆದ 17 ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಹೊಸ ಬದುಕಿಗಾಗಿ ಆಸೆಗಣ್ಣುಗಳಿಂದ ಎದುರು ನೋಡುತ್ತಿದ್ದ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಇಂದು ಹೊರಕರೆತರಲಾಗಿದೆ. 17 ದಿನಗಳ ನಿರಂತರ ಶ್ರಮ ಮತ್ತು ಅಸಂಖ್ಯಾತ ಜನಗಳ ಪ್ರಾರ್ಥನೆಗೆ ಫಲ ಸಿಕ್ಕಿದ್ದು, ಬಹುದೊಡ್ಡ ರಕ್ಷಣಾ ಕಾರ್ಯಾಚರಣೆ ದೊಡ್ಡ ಯಶಸ್ಸು ಸಾಧಿಸಿದೆ. ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಉತ್ತರಖಾಶಿಯಲ್ಲಿ ಸಿಲುಕಿದ್ದ ನಮ್ಮ ಕಾರ್ಮಿಕರನ್ನು ರಕ್ಷಿಸಿರುವ ವಿಚಾರ ಎಲ್ಲರನ್ನೂ … Continue reading ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ; ರಕ್ಷಣಾ ತಂಡ, ಕಾರ್ಮಿಕರನ್ನು ಶ್ಲಾಘಿಸಿದ ಪ್ರಧಾನಿ