ಮಲ್ಲೇಶ್ವರದ ಕಾಡು ಮಲ್ಲೇಶ್ವರ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ: ದೇವಸ್ಥಾನದಲ್ಲಿ ಸಕಲ ಸಿದ್ಧತೆ

ಬೆಂಗಳೂರು: ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಗಾ ರೋಡ್​ ಶೋ ನಡೆಸಲಿರುವ ಪ್ರಧಾನಿ ಮೋದಿ ಮಲ್ಲೇಶ್ವರದಲ್ಲಿರುವ ಕಾಡು ಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ನಿನ್ನೆ ರಾತ್ರಿಯೇ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಡು ಮಲ್ಲೇಶ್ವರ ದೇಗುಲದಲ್ಲಿ ಪ್ರಧಾನಿ ಮೋದಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪೊಲೀಸ್ ಮತ್ತು ಎಸ್ಪಿಜಿ ಕಾಡುಮಲ್ಲೇಶ್ವರದ ಭದ್ರತೆಯನ್ನು ವಸಿಕೊಂಡಿದ್ದಾರೆ. ಈಗಾಗಲೇ ದೇವಸ್ಥಾನಕ್ಕೆ ಸಾರ್ವಜನಿಕರಿಗೆ ನಿರ್ಬಂಧ … Continue reading ಮಲ್ಲೇಶ್ವರದ ಕಾಡು ಮಲ್ಲೇಶ್ವರ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ: ದೇವಸ್ಥಾನದಲ್ಲಿ ಸಕಲ ಸಿದ್ಧತೆ