ಲಕ್ಷದ್ವೀಪದ ಪ್ರವಾಸದ ವಿಡಿಯೋ ಹಂಚಿಕೊಂಡ ಪ್ರಧಾನಿ: ಗಮನ ಸೆಳೆದ ನಮೋ ಸ್ನಾರ್ಕೆಲಿಂಗ್ ಸಾಹಸ

ಕವರತ್ತಿ: ಪ್ರವಾಸಿಗರ ಸ್ವರ್ಗ ಲಕ್ಷದ್ವೀಪಕ್ಕೆ ಭೇಟಿ ನೀಡಿ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ಕಳೆದಂತಹ ಕ್ಷಣಗಳು ವಿಡಿಯೋ ಝಲಕ್​ ಅನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿದೆ. ಲಕ್ಷದ್ವೀಪದ ಪ್ರಕೃತಿಯ ಸೌಂದರ್ಯಕ್ಕೆ ಮಾರುಹೋಗಿರುವ ಪ್ರಧಾನಿ ಮೋದಿ, ಅಲ್ಲಿನ ಪ್ರಕೃತಿಯ ಮಡಿಲಲ್ಲಿ ಕೆಲ ಸಮಯವನ್ನು ಕಳೆದಿದ್ದಾರೆ. ಇದೊಂದು ಸುಂದರ ಅನುಭವ ಎಂದು ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಏನಿದೆ? ಲಕ್ಷದ್ವೀಪದ ಮಹಿಳೆಯರು ಸಾಂಪ್ರದಾಯಿಕ ನೃತ್ಯದ ಮೂಲಕ ಪ್ರಧಾನಿ ಮೋದಿ ಅವರಿಗೆ ಅದ್ಭುತ ಸ್ವಾಗತ ಕೋರುವ … Continue reading ಲಕ್ಷದ್ವೀಪದ ಪ್ರವಾಸದ ವಿಡಿಯೋ ಹಂಚಿಕೊಂಡ ಪ್ರಧಾನಿ: ಗಮನ ಸೆಳೆದ ನಮೋ ಸ್ನಾರ್ಕೆಲಿಂಗ್ ಸಾಹಸ