ದೆಹಲಿ ಚಲೋ; 2-3 ವರ್ಷಗಳಲ್ಲಿ ಪ್ರಧಾನಿ ಮೋದಿ ಹತ್ಯೆಯಾಗುತ್ತದೆ ಎಂದ ಪ್ರತಿಭಟನಾ ನಿರತ ವ್ಯಕ್ತಿ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ರೈತರ ಪ್ರತಿಭಟನೆ ಒಂದಿಲ್ಲೊಂದು ಕಾರಣಕ್ಕೆ ವಿವಾದಕ್ಕೀಡಾಗುತ್ತಿದ್ದು, ಇದೀಗ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವ ವಿಚಾರವಾಗಿ ಸದ್ದು ಮಾಡುತ್ತಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತನೋರ್ವ ಮುಂದಿನ 2-3 ವರ್ಷದೊಳಗೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಯಾಗುತ್ತದೆ ಎಂದು ಹೇಳಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, … Continue reading ದೆಹಲಿ ಚಲೋ; 2-3 ವರ್ಷಗಳಲ್ಲಿ ಪ್ರಧಾನಿ ಮೋದಿ ಹತ್ಯೆಯಾಗುತ್ತದೆ ಎಂದ ಪ್ರತಿಭಟನಾ ನಿರತ ವ್ಯಕ್ತಿ