ಏ.20ಕ್ಕೆ ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಬೆಂಗಳೂರು, ಚಿಕ್ಕಬಳ್ಳಾಪುರದ ಬಿಜೆಪಿ ಸಮಾವೇಶಗಳಲ್ಲಿ ಭಾಗಿ..

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಕ್ಕೆ ಕರೆಸಲು ತೀರ್ಮಾನಿಸಿದ್ದಾರೆ. ಮೈಸೂರು ಮತ್ತು ಮಂಗಳೂರಿಗೆ ಕಳೆದ ಭಾನುವಾರ ಭೇಟಿ ನೀಡಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರು ಏ. 20ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: INDIA ಒಕ್ಕೂಟ ಗೆದ್ದರೆ ಸಿಎಎ, ಎನ್​ಆರ್​ಸಿ ರದ್ದು.. ಟಿಎಂಸಿ ಪ್ರಣಾಳಿಕೆಯಲ್ಲಿ ದೀದಿ ಘೋಷಣೆ! … Continue reading ಏ.20ಕ್ಕೆ ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಬೆಂಗಳೂರು, ಚಿಕ್ಕಬಳ್ಳಾಪುರದ ಬಿಜೆಪಿ ಸಮಾವೇಶಗಳಲ್ಲಿ ಭಾಗಿ..