ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸೋಣ: 77ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಶುಭ ಕೋರಿದ ಪ್ರಧಾನಿ

ನವದೆಹಲಿ: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿ, ದೇಶಕ್ಕೆ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ಎಕ್ಷ್​ (ಟ್ವಿಟರ್​) ಖಾತೆಯಿಂದ ಟ್ವೀಟ್​ ಮಾಡಿರುವ ಪ್ರಧಾನಿ, ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸೋಣ ಮತ್ತು ಅವರ ವಿಷನ್​ ಅನ್ನು ನೆರವೇರಿಸುವ ಬದ್ಧತೆಯನ್ನು ನಾವು ಪುನರ್​ದೃಢೀಕರಿಸೋಣ ಎಂದು ಪ್ರಧಾನಿ … Continue reading ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸೋಣ: 77ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಶುಭ ಕೋರಿದ ಪ್ರಧಾನಿ