24.6 C
Bangalore
Saturday, December 7, 2019

ಕ್ರೈಸ್ಟ್​ಚರ್ಚ್​ ಮಸೀದಿ ದಾಳಿಯನ್ನು ಖಂಡಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Latest News

ಚನ್ನಪಟ್ಟಣ ತಾಲೂಕಿನ ಗಡಿಗ್ರಾಮ ಹೊನ್ನಾನಾಯಕನಹಳ್ಳಿ ಕೆರೆಗೆ ಹರಿದ ನೀರು

ಚನ್ನಪಟ್ಟಣ: ತಾಲೂಕಿನ ಗಡಿಗ್ರಾಮ ಹೊನ್ನಾನಾಯಕನಹಳ್ಳಿ ಕೆರೆಗೆ ನೀರು ತುಂಬಿಸಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಚಾಲನೆ ನೀಡುವ ಮೂಲಕ ಆ ಭಾಗದ ಜನತೆಯ ಆಕ್ರೋಶವನ್ನು ಕೊಂಚ...

ಬೆಳಗಾವಿ: ಉದ್ಯಾನಗಳಲ್ಲಿ ಪ್ರೇಮ ಸಲ್ಲಾಪ

|ಜಗದೀಶ ಹೊಂಬಳಿ ಬೆಳಗಾವಿ ‘ಏಳಿ... ಎದ್ದೇಳಿ. ಗುರಿ ಮುಟ್ಟುವವರೆಗೆ ನಿಲ್ಲದಿರಿ. ಈ ಅಲ್ಪ ಜೀವನವನ್ನು ದೇಶಕ್ಕಾಗಿ ಬಲಿದಾನ ಮಾಡೋಣ...’ ಎಂದು ಸ್ವಾಮಿ ವಿವೇಕಾನಂದರು ದೇಶದ...

ಕುಸಿಯುವ ಹಂತದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ತಂಗಿದ್ದ ಕಣ್ವ ಸರ್ಕಾರಿ ಶಾಲೆ ಕಟ್ಟಡ

ರಾಮನಗರ: ವಿಶ್ವದ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಸರ್.ಎಂ.ವಿಶ್ವೇಶ್ವರಯ್ಯ ಅವರು ತಂಗಿದ್ದ ಶಾಲಾ ಕಟ್ಟಡ ಇದೀಗ ಕುಸಿಯುವ ಹಂತಕ್ಕೆ ತಲುಪಿದ್ದು, ಕೂಡಲೇ ದುರಸ್ತಿ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ತಾಲೂಕಿನ ಗಡಿ...

ಉನ್ನಾವೋ ರೇಪ್ ಕೇಸ್​ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಗಳ ಮೇಲೆ ಪೆಟ್ರೋಲ್ ಸುರಿದ ತಾಯಿ!

ನವದೆಹಲಿ: ಉನ್ನಾವೋದ ಸಿಂಧುನಗರದಲ್ಲಿ ಅತ್ಯಾಚಾರ ಸಂತ್ರಸ್ತೆಯನ್ನು ಸುಟ್ಟುಕೊಂದ ಆರೋಪಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ತಾಯಿಯೊಬ್ಬಳು ತನ್ನ ಆರು ವರ್ಷದ ಮಗಳ ಮೇಲೆಯೇ...

ಸಂವಿಧಾನದ ಮೂಲಕ ಒಗ್ಗಟ್ಟಿನ ಮಂತ್ರ ಪಠಿಸಿದ ಬಾಬಾ ಸಾಹೇಬ್

ರಾಮನಗರ: ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ ಬದುಕಿನ ಭಾಗವಾಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಹೇಳಿದರು. ನಗರದ...

ನವದೆಹಲಿ: ನ್ಯೂಜಿಲೆಂಡ್​ನ ಕ್ರೈಸ್ಟ್​ಚರ್ಚ್​ನಲ್ಲಿ 2 ಮಸೀದಿಗಳಲ್ಲಿ ನಡೆದ ಗುಂಡಿನ ದಾಳಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ನ್ಯೂಜಿಲೆಂಡ್​ ಪ್ರಧಾನಿ ಜಸಿಂದಾ ಅರ್ಡಿರ್ನ್​ ಅವರಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದು, ಇಂತಹ ಕಠಿಣ ಸನ್ನಿವೇಶದಲ್ಲಿ ಭಾರತ ನಿಮ್ಮೊಂದಿಗೆ ನಿಲ್ಲಲಿದೆ. ಭಯೋತ್ಪಾದನೆಯನ್ನು ಮತ್ತು ಭಯೋತ್ಪಾದನೆಗೆ ನೆರವು ನೀಡುವವನ್ನು ಭಾರತ ಖಂಡಿಸುತ್ತದೆ. ಪ್ರಜಾಸತ್ತಾತ್ಮಕ ಸಮಾಜದಲ್ಲಿ ದ್ವೇಷ ಮತ್ತು ಹಿಂಸೆಗೆ ಸ್ಥಳವಿಲ್ಲ ಎಂದಿರುವ ಅವರು, ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಿ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಶುಕ್ರವಾರದ ಪ್ರಾರ್ಥನೆಗಾಗಿ ಮಸೀದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಇದೇ ಸಂದರ್ಭವನ್ನು ಬಳಸಿಕೊಂಡು ಬಂದೂಕುಧಾರಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 49 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ಧಾರೆ. (ಏಜೆನ್ಸೀಸ್​)

Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...