ಪ್ರಧಾನಿ ಮೋದಿಯವರ ಹತ್ತಿರದ ಸಂಬಂಧಿ ಕೋವಿಡ್‌ಗೆ ಬಲಿ; ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲೇ ಕೊನೆಯುಸಿರು..

ನವದೆಹಲಿ: ಕರೊನಾ ಎರಡನೇ ಅಲೆ ವ್ಯಾಪಕವಾಗಿ ಆವರಿಸಿಕೊಳ್ಳುತ್ತಿದ್ದು, ಮೊದಲನೇ ಅಲೆಗಿಂತಲೂ ಹೆಚ್ಚು ಸಾವು-ನೋವು, ಸಂಕಟಗಳನ್ನು ಸೃಷ್ಟಿಸಿದೆ. ಇದೀಗ ಈ ಕರೊನಾ ಎರಡನೆಯ ಅಲೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಹತ್ತಿರದ ಸಂಬಂಧಿಯೂ ಪ್ರಾಣ ಕಳೆದುಕೊಂಡಿದ್ದಾರೆ. ಗುಜರಾತ್‌ನ ಹೊಸ ರಣಿಪ್‌ ಪ್ರದೇಶದ ನಿವಾಸಿ ನರ್ಮದಾ ಬೆನ್‌ (80) ಮೃತಪಟ್ಟಿದ್ದಾರೆ. ಕೋವಿಡ್‌ ಸೋಂಕಿತರಾಗಿದ್ದ ಇವರ ಆರೋಗ್ಯ ಹದಗೆಟ್ಟಿದ್ದರಿಂದ ಹತ್ತು ದಿನಗಳ ಹಿಂದೆ ಗುಜರಾತ್‌ನ ಸಿವಿಲ್‌ ಹಾಸ್ಪಿಟಲ್‌ಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಅದಾಗ್ಯೂ ಪರಿಸ್ಥಿತಿ ಸುಧಾರಿಸದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ ಎಂದು … Continue reading ಪ್ರಧಾನಿ ಮೋದಿಯವರ ಹತ್ತಿರದ ಸಂಬಂಧಿ ಕೋವಿಡ್‌ಗೆ ಬಲಿ; ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲೇ ಕೊನೆಯುಸಿರು..