ಪ್ರಧಾನಿ ನರೇಂದ್ರ ಮೋದಿ ಲೇಹ್​ ಭೇಟಿಯ ಪರಿಣಾಮ ಅಗಾಧ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಲೇಹ್​ ಭೇಟಿ ಅಗಾಧ ಪರಿಣಾಮವನ್ನುಂಟು ಮಾಡಿದೆ. ಒಂದೆಡೆ ಭಾರತದ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂಬ ಸೂಚನೆ ಚೀನಾಕ್ಕೆ ರವಾನೆಯಾಗಿದ್ದರೆ, ಇನ್ನೊಂದೆಡೆ ಸ್ಥಳೀಯ ನಿವಾಸಿಗಳಿಗೆ ಸರ್ಕಾರ ತಮ್ಮೊಂದಿಗೆ ಇದೆ. ತಮ್ಮ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂಬ ಭರವಸೆ ಮೂಡಿದೆ. ಅಷ್ಟೇ ಅಲ್ಲ, ಗಡಿಯಲ್ಲಿ ಹವಾಮಾನ ವೈಪರೀತ್ಯಗಳ ನಡುವೆಯೂ ಗಡಿ ಕಾಯುವ ಒತ್ತಡವನ್ನು ಸಮರ್ಥವಾಗಿ ನಿಭಾಯಿಸುತ್ತಿರುವ ಯೋಧರಿಗೆ ಪ್ರಧಾನಿ ಭೇಟಿ ಸಂಜೀವಿನಿಯಂತೆ ಕೆಲಸ ಮಾಡಿದೆ. ಅವರಲ್ಲಿನ ಹುಮ್ಮಸ್ಸನ್ನು ನೂರಾರು ಪಟ್ಟು … Continue reading ಪ್ರಧಾನಿ ನರೇಂದ್ರ ಮೋದಿ ಲೇಹ್​ ಭೇಟಿಯ ಪರಿಣಾಮ ಅಗಾಧ