ಅನಂತ್-ರಾಧಿಕಾ ಮದುವೆಯಲ್ಲಿ ಪ್ರಧಾನಿ ಭಾಗಿ; ನವದಂಪತಿಗೆ ಪ್ರಧಾನಿ ಮೋದಿ ಶುಭಾಶೀರ್ವಾದ!

ಮುಂಬೈ: ಶನಿವಾರ ಸಂಜೆ ಮುಂಬೈನಲ್ಲಿ ಭಾರತ, ಏಷ್ಯಾ ಅಷ್ಟೇ ಅಲ್ಲದೇ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ನವವಿವಾಹಿತರಿಗೆ ಆಶೀರ್ವದಿಸಿದ್ದಾರೆ. ಇದನ್ನೂ ಓದಿ: ಆರ್ಥಿಕ ಸ್ಥಿತಿ ಕುರಿತು ಬಹಿರಂಗ ಹೇಳಿಕೆಗೆ ಸಿಎಂ, ಡಿಸಿಎಂ ಕಡಿವಾಣ ಹಾಕಲಿ: ದಿನೇಶ್ ಗೂಳಿಗೌಡ ಮನವಿ … Continue reading ಅನಂತ್-ರಾಧಿಕಾ ಮದುವೆಯಲ್ಲಿ ಪ್ರಧಾನಿ ಭಾಗಿ; ನವದಂಪತಿಗೆ ಪ್ರಧಾನಿ ಮೋದಿ ಶುಭಾಶೀರ್ವಾದ!