Asian Games 2023: 107 ಪದಕಗಳನ್ನು ಗೆದ್ದು, ಐತಿಹಾಸಿಕ ಸಾಧನೆಗೈದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ಶ್ಲಾಘನೆ

ನವದೆಹಲಿ: ಈ ಬಾರಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಐತಿಹಾಸಿಕ ಸಾಧನೆ ಮಾಡಿದ್ದು, ಇಲ್ಲಿಯವರೆಗೂ ಒಟ್ಟು 107 ಪದಕಗಳನ್ನು ಗೆದ್ದು ಭಾರತದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: VIDEO| ನನ್ನನ್ನು ಕೊಲ್ಲಬೇಡಿ ಎಂದು ಅಂಗಲಾಚಿದರು ಮಹಿಳೆಯನ್ನು ಬಿಡದ ಹಮಾಸ್ ಉಗ್ರರು ಏಷ್ಯನ್ ಗೇಮ್ಸ್‌ನಲ್ಲಿ 107 ಪದಕಗಳನ್ನು ಗೆದ್ದು ಇತಿಹಾಸ ಬರೆದ ಕ್ರೀಡಾಪಟುಗಳ ಅಚಲ ದೃಢತೆ ಮತ್ತು ಕಠಿಣ ಪರಿಶ್ರಮವು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದು ಪ್ರಧಾನಿ ಹೇಳಿದರು. … Continue reading Asian Games 2023: 107 ಪದಕಗಳನ್ನು ಗೆದ್ದು, ಐತಿಹಾಸಿಕ ಸಾಧನೆಗೈದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ಶ್ಲಾಘನೆ