More

    ಅಗ್ನಿ-5 ಕ್ಷಿಪಣಿ ಮೊದಲ ಹಾರಾಟ..ಮಿಷನ್ ದಿವ್ಯಾಸ್ತ್ರಕ್ಕಾಗಿ ಪ್ರಧಾನಿ ಮೋದಿ ಡಿಆರ್​ಡಿಒಗೆ ಶ್ಲಾಘನೆ

    ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆ, ಮಿಷನ್ ದಿವ್ಯಾಸ್ತ್ರಕ್ಕಾಗಿ ಪ್ರಧಾನಿ ಮೋದಿ ಡಿಆರ್​ಡಿಒ ವನ್ನು ಶ್ಲಾಘಿಸಿದ್ದಾರೆ.

    ಇದನ್ನೂ ಓದಿ: ಆಸ್ಕರ್​ ವೇದಿಕೆಯಲ್ಲಿ ನಗೆಪಾಟಲಿಗೀಡಾದ ಟ್ರಂಪ್​! ಕಾರಣ ಇದೇ ನೋಡಿ?

    ಅಗ್ನಿ-5 ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆ ಯಶಸ್ವಿಯಾಗಿದ್ದು, ಇದು ‘ಮಿಷನ್ ದಿವ್ಯಾಸ್ತ್ರ’ದ ಭಾಗವಾಗಿ ಡಿಆರ್‌ಡಿಒ ವಿಜ್ಞಾನಿಗಳು ಇದನ್ನು ಅಭಿವೃದ್ಧಿಪಡಿಸಿದ್ದರು.

    ಸ್ವದೇಶಿಯಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರಕ್ಕಾಗಿ ನಮ್ಮ ಡಿಆರ್​ಡಿಒ ವಿಜ್ಞಾನಿಗಳ ಬಗ್ಗೆ ಹೆಮ್ಮೆಯಿದೆ ಎಂದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದಾರೆ.

    ದಕ್ಷಿಣದಲ್ಲಿ ಎನ್‌ಡಿಎಗೆ 38, ‘I.N.D.I.A’ 60ರಲ್ಲಿ ಗೆಲುವು: ಕರ್ನಾಟಕದಲ್ಲಿ ‘ಕೈ’ಗೆ ಕೇವಲ 4ಸ್ಥಾನ! ಸಮೀಕ್ಷೆ ವಿವರ ಇಲ್ಲಿದೆ ನೋಡಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts