ಜಗತ್ತಿನ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಕರೊನಾ ಮಹಾಮಾರಿ ವಿರುದ್ಧದ ಜಗತ್ತಿನ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಚಾಲನೆ ನೀಡಿದರು. ವಿಡಿಯೋ ಕಾನ್ಫರೆನ್ಸ್​ ಮೂಲಕ ಲಸಿಕೆ ಅಭಿಯಾನ ಉದ್ಘಾಟಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇಡೀ ವಿಶ್ವವೇ ಇಂದು ಭಾರತದ ಕಡೆ ತಿರುಗಿ ನೋಡುತ್ತಿದೆ. ಲಸಿಕೆ ಯಾವಾಗ ದೊರೆಯುತ್ತದೆ ಎಂದು ಎಲ್ಲರೂ ಕೇಳುತ್ತಿದ್ದರು. ಇದೀಗ ಅದು ದೊರೆತಿದೆ. ಈ ಸಂದರ್ಭದಲ್ಲಿ ದೇಶವಾಸಿಗಳಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು. ಸಾಮಾನ್ಯವಾಗಿ ಒಂದು ಲಸಿಕೆ ಕಂಡುಹಿಡಿಯಲು ಹಲವು … Continue reading ಜಗತ್ತಿನ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ