ಪ್ರಧಾನಿ ಮೋದಿಯನ್ನು ಭೇಟಿಯಾದ ಹೆಚ್​ಡಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಚರ್ಚಿಸಲು ಹೆಚ್​ಡಿ ದೇವೇಗೌಡರ ನೇತೃತ್ವದ ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ. ಲೋಕಸಭೆ ಚುನಾವಣೆಗೆ ಬಿಜೆಪಿ  ಜತೆ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಹೆಚ್​ಡಿ ದೇವೇಗೌಡ, ಎಚ್​ಡಿ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಇದ್ದರು. … Continue reading ಪ್ರಧಾನಿ ಮೋದಿಯನ್ನು ಭೇಟಿಯಾದ ಹೆಚ್​ಡಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ