ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು​: ವಿಶೇಷ ಸಂದೇಶ ರವಾನಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್​ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ ಮತದಾರರಿಗೆ ಪ್ರಧಾನಿ ಮೋದಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇಂದು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ನಾಲ್ಕರಲ್ಲಿ ತೆಲಂಗಾಣ ಹೊರತುಪಡಿಸಿ ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ದಾಟಿ ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್​ (ಈ ಹಿಂದೆ ಟ್ವಿಟರ್​) ಖಾತೆಯಲ್ಲಿ ನಾಲ್ಕು ರಾಜ್ಯದ ವಿಶೇಷ … Continue reading ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು​: ವಿಶೇಷ ಸಂದೇಶ ರವಾನಿಸಿದ ಪ್ರಧಾನಿ ಮೋದಿ