video/ ಗರಿಬಿಚ್ಚಿ ಪ್ರಧಾನಿ ಮೋದಿ ಜತೆ ಹೆಜ್ಜೆ ಹಾಕಿದ ನವಿಲು… ಇದು ‘ನಮೋ’ ಅಮೂಲ್ಯ ಕ್ಷಣಗಳು!

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೂ ರಾಷ್ಟ್ರಪಕ್ಷಿ ನವಿಲಿಗೂ ಅವಿನಾಭಾವ ಸಂಬಂಧವಿದೆ. ಸ್ವತಃ ಪ್ರಧಾನಿ ಅವರೇ ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಭಾನುವಾರ ಪೋಸ್ಟ್ ಮಾಡಿರವ ವಿಡಿಯೋ ಇದಕ್ಕೆ ಸಾಕ್ಷಿ. “ಅಮೂಲ್ಯ ಕ್ಷಣಗಳು” ಎಂಬ ಶೀರ್ಷಿಕೆ ಮತ್ತು ಹಿಂದಿಯಲ್ಲಿ ಬರೆದ ಕವಿತೆಯೊಂದಿಗೆ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ವಿಡಿಯೋದಲ್ಲಿ ಪ್ರಧಾನಿ ಮೋದಿ ತಮ್ಮ ನಿವಾಸದ ಹೊರಗಡೆ ಮತ್ತು ಒಳಗಡೆ ನವಿಲುಗಳಿಗೆ ಆಹಾರ ಹಾಕುತ್ತಿರುವ, ಬೆಳಗ್ಗೆ ವಾಕಿಂಗ್‌ ಮಾಡುವ ವೇಳೆ ನವಿಲು ಗರಿಬಿಚ್ಚಿ ಹೆಜ್ಜೆ ಹಾಕುವ, ನವಿಲುಗಳಿಗೆ ಪ್ರಧಾನಿ ಅವರು ಆಹಾರ … Continue reading video/ ಗರಿಬಿಚ್ಚಿ ಪ್ರಧಾನಿ ಮೋದಿ ಜತೆ ಹೆಜ್ಜೆ ಹಾಕಿದ ನವಿಲು… ಇದು ‘ನಮೋ’ ಅಮೂಲ್ಯ ಕ್ಷಣಗಳು!