ಸತತ 15 ತಿಂಗಳ ಬಳಿಕ ವಿದೇಶಕ್ಕೆ ಹಾರಲು ಸಜ್ಜಾದರು ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ 15 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ವಿದೇಶಕ್ಕೆ ತೆರಳುತ್ತಿದ್ದಾರೆ. ಅವರು ಮಾರ್ಚ್​ 26 ರಂದು ನೆರೆಯ ಬಾಂಗ್ಲಾದೇಶ ಭೇಟಿ ಮಾಡುತ್ತಿದ್ದಾರೆ. 2019 ನವೆಂಬರ್​ನಲ್ಲಿ ಅಮೆರಿಕಕ್ಕೆ ಹೋಗಿ ಬಂದ ನಂತರ ಮೋದಿ ಅವರು ಇದುವರೆಗೆ ಯಾವುದೇ ವಿದೇಶಕ್ಕೆ ಭೇಟಿ ನೀಡಿರಲಿಲ್ಲ. ಇದಕ್ಕೆ ಕಾರಣ ಕೊರೊನಾವೈರಸ್ ಸೋಂಕು. ಮುಂಜಾಗ್ರತಾ ಕ್ರಮವಾಗಿ ವಿದೇಶ ಪ್ರವಾಸಗಳನ್ನು ರದ್ದು ಮಾಡಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಕನ್ನಡ ಬಾವುಟ ತೆಗೆಯಲು ಕೋರಿ ಎಂಇಎಸ್ ಮುಖಂಡರ ಮೆರವಣಿಗೆ … Continue reading ಸತತ 15 ತಿಂಗಳ ಬಳಿಕ ವಿದೇಶಕ್ಕೆ ಹಾರಲು ಸಜ್ಜಾದರು ಪ್ರಧಾನಿ ಮೋದಿ