ಜಿ20 ಶೃಂಗಸಭೆ ಮುಗಿದಿದೆ, ಪ್ರಧಾನಿ ಮೋದಿ ಆಡಳಿತದತ್ತ ಗಮನ ಹರಿಸಲಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆದ ಜಿ-20 ಶೃಂಗಸಭೆ ಮುಗಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೇನಿದ್ದರೂ ದೇಶದ ಜ್ವಲಂತ ಸಮಸ್ಯೆಗಳತ್ತ ಗಮನಹರಿಸಬೇಕೆಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಪ್ರಧಾನಿ ಮೋದಿ ಸತ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಜನತೆ ವಾಸ್ತವಾಂಶದ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ಪ್ರಧಾನಿಗಳೇ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿ ಸರ್ಕಾರದ ನಿರ್ಗಮನಕ್ಕೆ … Continue reading ಜಿ20 ಶೃಂಗಸಭೆ ಮುಗಿದಿದೆ, ಪ್ರಧಾನಿ ಮೋದಿ ಆಡಳಿತದತ್ತ ಗಮನ ಹರಿಸಲಿ: ಮಲ್ಲಿಕಾರ್ಜುನ ಖರ್ಗೆ