ಸರ್ಕಾರಿ ಶಾಲೆ ಮಕ್ಕಳಿಗೆ ಪೌಷ್ಠಿಕ ಆಹಾರ: ‘ಪಿಎಂ ಪೋಷಣ್​’ ಯೋಜನೆ

ನವದೆಹಲಿ: ದೇಶಾದ್ಯಂತ ಬಡಮಕ್ಕಳಿಗೆ ಸುಪೋಷಿತ ಆಹಾರ ಒದಗಿಸಲು ಮತ್ತು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ‘ಪಿಎಂ ಪೋಷಣ್’ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇಂದು ನವದೆಹಲಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್​ ಠಾಕುರ್​​ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಪೋಷಣ್​ ಯೋಜನೆಯ ಅಡಿಯಲ್ಲಿ ದೇಶದ 11 ಲಕ್ಷ 20 ಸಾವಿರ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ನೀಡಲಾಗುವುದು. ಬಡವಿದ್ಯಾರ್ಥಿಗಳ ಆರೋಗ್ಯವನ್ನು ಸುಧಾರಿಸುವ ದೃಷ್ಟಿಯಿಂದ … Continue reading ಸರ್ಕಾರಿ ಶಾಲೆ ಮಕ್ಕಳಿಗೆ ಪೌಷ್ಠಿಕ ಆಹಾರ: ‘ಪಿಎಂ ಪೋಷಣ್​’ ಯೋಜನೆ