ದೇಶಕ್ಕಾಗಿ ನೆಹರು ಕುಟುಂಬ ಮಾಡಿದ ತ್ಯಾಗವನ್ನು ಪ್ರಧಾನಿ ಮೋದಿ ನೆನೆಯಬೇಕು: ಶರದ್​ ಪವಾರ್​

Latest News

 ನಟನದಲ್ಲಿ ‘ಅಶೋಕವನ’ ನಾಟಕ

ಮೈಸೂರು: ರಾಮಕೃಷ್ಣನಗರದಲ್ಲಿರುವ ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯಲ್ಲಿ ನ.17ರಂದು ಸಂಜೆ 6.30ಕ್ಕೆ ಬೆಳ್ಳಾವೆ ನರಹರಿ ಶಾಸ್ತ್ರಿಗಳ ಪೌರಾಣಿಕ ನಾಟಕ ಆಧರಿತ ‘ಅಶೋಕವನ’...

ಪುತ್ರನ ಮದುವೆ ಕಣ್ತುಂಬಿಕೊಳ್ಳಲೆಂದು ಆಸ್ಪತ್ರೆಯಲ್ಲೇ ವಿವಾಹ ಕಾರ್ಯಕ್ರಮ: ಆಸ್ಪತ್ರೆ ಸಿಬ್ಬಂದಿಯಿಂದ ಅಚ್ಚರಿಯ ಉಡುಗೊರೆ!

ನವದೆಹಲಿ: ಮನೆಯಲ್ಲಿ ಯಾರಿಗಾದರೂ ಅನಾರೋಗ್ಯವಿದೆ ಎಂದಾಗ ಮದುವೆ ಸಮಾರಂಭವನ್ನು ಮುಂದೂಡುವುದು ಸಾಮಾನ್ಯ. ಆದರೆ ಇದಕ್ಕೆ ಅಪವಾದ ಎಂಬಂತೆ ಟೆಕ್ಸಾಸ್​ ಮೂಲದ ಜೋಡಿಯೊಂದು ಅನಾರೋಗ್ಯದಿಂದ...

ವಾಹನಗಳ ಸಂಖ್ಯಾ ಫಲಕದಲ್ಲಿ ಕನ್ನಡ ಅಂಕಿ

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಗುರುವಾರ ವಿವಿಧ ವಾಹನಗಳ ಸಂಖ್ಯಾ ಫಲಕದಲ್ಲಿ ಕನ್ನಡ ಅಂಕಿಯನ್ನು ಬರೆಸಲಾಯಿತು. ಮೈಸೂರು...

ಮೊಬೈಲ್‌ನಿಂದಾಗಿ ಪುಸ್ತಕ ಓದುವವರ ಸಂಖ್ಯೆ ಕ್ಷೀಣ

ಮೈಸೂರು: ಮೊಬೈಲ್ ಮತ್ತು ಕಂಪ್ಯೂಟರ್ ಬಳಕೆಯಿಂದ ಪುಸ್ತಕವನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಬೇಸರ ವ್ಯಕ್ತಪಡಿಸಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆ...

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿಷೇಧದ ಅರಿವು

ಮೈಸೂರು: ಸ್ವಚ್ಛ ಸರ್ವೇಕ್ಷಣಾ-2020ರ ಸರ್ವೇ ಕಾರ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಮರ್ಪಕ ನಿರ್ವಹಣೆ ಗಣನೀಯ ಅಂಶವಾಗಿದ್ದು, ಪರಿಸರ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್ ನಿಷೇಧ ಅವಶ್ಯಕವಾಗಿದೆ. ಈ...

ಮುಂಬೈ: ಸದಾ ನೆಹರೂ ಕುಟುಂಬದತ್ತ ಬೊಟ್ಟು ಮಾಡಿ ತೋರಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್​ ಪಕ್ಷ ಹಾಗೂ ನೆಹರು ಕುಟುಂಬ ದೇಶಕ್ಕಾಗಿ ಮಾಡಿರುವ ತ್ಯಾಗವನ್ನು ಅರಿಯಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್​ ಪಕ್ಷ(NCP)ದ ಅಧ್ಯಕ್ಷ ಶರದ್​ ಪವಾರ್​ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ದೇಶಕ್ಕೆ ಸ್ವಾತಂತ್ಯ್ರ ಬಂದಾಗಿನಿಂದ ಕಾಂಗ್ರೆಸ್​ ಪಕ್ಷ ಮಾಡಿರುವ ತ್ಯಾಗವನ್ನು ಪ್ರಧಾನಿ ಒಮ್ಮೆ ನೆನೆಯಬೇಕು. ಒಂದೇ ಒಂದು ಕುಟುಂಬ ಈ ದೇಶವನ್ನು ಆಳಿತು ಎಂದು ಎಲ್ಲ ಸಾರ್ವಜನಿಕ ಸಮಾವೇಶದಲ್ಲಿ ಮೋದಿ ಹೇಳುತ್ತಿರುತ್ತಾರೆ. ಆದರೆ, ಆ ಕುಟುಂಬ ದೇಶಕ್ಕಾಗಿ ಸಾಕಷ್ಟು ತ್ಯಾಗ ಮಾಡಿದೆ ಎಂಬುದನ್ನು ನಾನು ಹೇಳಲು ಬಯಸುತ್ತೇನೆ. ಜವಹರ್​ ಲಾಲ್​ ನೆಹರು ಹಲವು ಬಾರಿ ಜೈಲಿಗೆ ಹೋಗಿದ್ದಾರೆ. ಹಾಗೇ ಇಂದಿರಾ ಗಾಂಧಿ ಮತ್ತು ರಾಜೀವ್​ ಗಾಂಧಿ ಹೇಗೆ ಹತ್ಯೆಯಾದರು ಎಂಬುದು ಜನರಿಗೆ ಗೊತ್ತಿದೆ ಎಂದರು.

ಅಭಿವೃದ್ಧಿ ಎಂಬ ಕನಸನ್ನು ನಾಗರಿಕರ ಮನಸ್ಸಿನಲ್ಲಿ ಬಿತ್ತಿದ್ದೀರಿ. ಆದರೆ, ಆ ಕನಸು ಎಷ್ಟರ ಮಟ್ಟಿಗೆ ನನಸಾಗಿದೆ ಎಂಬುದನ್ನು ಹೇಳಲು ನಿಮಗೆ ಸಾಧ್ಯವಾಗಿಲ್ಲ. ಬದಲಾಗಿ ಒಂದು ಕುಟುಂಬದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ಟೀಕಾ ಪ್ರಹಾರ ನಡೆಸಿದರು.

ಈ ಮುಂಚೆ ಭಾರತ ಮತ್ತು ಫ್ರಾನ್ಸ್​​ ನಡುವಿನ ರಫೇಲ್​ ಒಪ್ಪಂದದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದ ಪವಾರ್​ ಅವರು ಜಂಟಿ ಸಂಸದೀಯ ಸಮಿತಿ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು. (ಏಜೆನ್ಸೀಸ್​)

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...