ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಳಿಕ ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬುಧವಾರ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರ ಹಾಗೂ ರಾಜ್ಯ ನಾಯಕರ ರೂಟ್​ ಮ್ಯಾಪ್​ ಬಿಡುಗಡೆ ಮಾಡಿರಲಿಲ್ಲ. ಇನ್ನು ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ಚುನಾವಣಾ ಪ್ರಚಾರ ಕಾರ್ಯಕ್ಕೆ ವೇಗ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ಧಾರೆ. ಇದನ್ನೂ ಓದಿ: ಬಿಜೆಪಿ ಪ್ರಚಾರಕ್ಕೆ ಬರೋಬ್ಬರಿ 40 ಜನ ಸ್ಟಾರ್ ಪ್ರಚಾರಕರು! ಮೋದಿ ರಾಜ್ಯ ಪ್ರವಾಸ ಇನ್ನು ಕರ್ನಾಟಕದಲ್ಲಿ … Continue reading ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಳಿಕ ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಸಿಎಂ ಬೊಮ್ಮಾಯಿ