ತಿರುಚಿರಾಪಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಉದ್ಘಾಟಿಸಲಿರುವ ಮೋದಿ; ಕಟ್ಟಡದ ಕಲಾಕೃತಿಗಳಲ್ಲಿ ದೇಶದ ಪರಂಪರೆ ಗೋಚರ

ತಮಿಳುನಾಡು: ಪ್ರಧಾನಿ ಮೋದಿ ತಮಿಳುನಾಡಿನ ತಿರುಚಿರಾಪಳ್ಳಿ ತಲುಪಿದ್ದು, ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಇನ್ನೂ ಅನೇಕ ಗಣ್ಯರು ಉಪಸ್ಥಿತರಿದ್ದರು. ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. 1100 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಎರಡು ಹಂತದ ಹೊಸ ಅಂತಾರಾಷ್ಟ್ರೀಯ ಟರ್ಮಿನಲ್ ಕಟ್ಟಡವು ವಾರ್ಷಿಕ 44 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸುವ ಸಾಮರ್ಥ್ಯವನ್ನು ಹೊಂದಿದೆ. ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳ ಪ್ರವಾಸದಲ್ಲಿರುವ ಪ್ರಧಾನಿ … Continue reading ತಿರುಚಿರಾಪಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಉದ್ಘಾಟಿಸಲಿರುವ ಮೋದಿ; ಕಟ್ಟಡದ ಕಲಾಕೃತಿಗಳಲ್ಲಿ ದೇಶದ ಪರಂಪರೆ ಗೋಚರ