More

    ಬಾಲಕನ ಮೇಲೆಯೇ ಅತ್ಯಾಚಾರವೆಸಗಿದ ಯುವಕ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

    ವಿಜಯನಗರ: ಹೊಸ ವರ್ಷದ ಆರಂಭದ ದಿನವೇ ಒಂದು ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ. ಅದೂ ಬಾಲಕನ ಮೇಲೆಯೇ ಯುವಕನೊಬ್ಬ ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ. ವಿಜಯಪುರ ಜಿಲ್ಲೆಯ ಕೂಡ್ಲಿಗಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಇದು ವರದಿಯಾಗಿದೆ.

    ಇದನ್ನೂ ಓದಿ: ರಜೆಗೆಂದು ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡ ಯೋಧ: ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣು!?

    ಏಳು ವರ್ಷದ ಬಾಲಕನ ಮೇಲೆ 17 ವರ್ಷದವನೊಬ್ಬ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವಿಜಯನಗರ ಎಸ್​ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

    ಚಿನ್ನದಂಗಡಿಯ ಹುಡುಗಿಯ ಹೃದಯಕ್ಕೆ ಕನ್ನ ಹಾಕುವ ಯತ್ನ; ಕೊನೆಗೂ ಸೋತು ಆಕೆಗೆ ಚೂರಿ ಇರಿದವ ಹೆಣವಾಗಿ ಸಿಕ್ಕ…

    ನಿರ್ಮಾಣ ಹಂತದ ಮನೆ-ಕಟ್ಟಡಗಳೇ ಇವರ ಟಾರ್ಗೆಟ್; ಇವರು ಕದಿಯುತ್ತಿದ್ದುದೇ ಬೇರೆ..

    ಹೆಂಡತಿಯೊಂದಿಗೆ ಜಗಳವಾಡಿದ ಡಾಕ್ಟರ್​ ಸಾವು; ಬೆಡ್​ರೂಮ್​ನಲ್ಲಿ ಹೊತ್ತಿ ಉರಿದ ಬೆಂಕಿ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts