Fine for buildings | ಪರವಾನಗಿ ಉಲ್ಲಂಘಿಸಿದ ಕಟ್ಟಡಕ್ಕೆ ದಂಡ

Fine for buildings  | ಪರವಾನಗಿ ಉಲ್ಲಂಘಿಸಿದ ಕಟ್ಟಡಕ್ಕೆ ದಂಡ
Published on

ರಾಜ್ಯದಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದವರಿಗೆ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯಿತಿ ನೀಡಿ ದಂಡ ಕಟ್ಟಿ ಪರಿಷ್ಕೃತ ನಕ್ಷೆ ಪಡೆಯುವಂತೆ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಹಾಗಾದ್ರೆ ಪರವಾನಗಿ ಉಲ್ಲಂಘಿಸಿದ ಕಟ್ಟಡಕ್ಕೆ ದಂಡ ಏನು ? ದಂಡದ ಮೊತ್ತ ಎಷ್ಟು ? ಈ ಕುರಿತಾದ ಮಾಹಿತಿ ಇಲ್ಲಿದೆ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net