ಮತ್ತೊಂದು ತಿರುವು ಪಡೆದ ಪೊಗರು ಚಿತ್ರದ ವಿವಾದ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಭಿಮಾನಿಗಳ ಮುತ್ತಿಗೆ!

ಬೆಂಗಳೂರು: ನಟ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿಗೆ ಏಕಾಏಕಿ ಮುತ್ತಿಗೆ ಹಾಕಿರುವ ಧ್ರುವ ಅಭಿಮಾನಿಗಳು ಬ್ರಾಹ್ಮಣ ಸಮುದಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಧ್ರುವ ಸರ್ಜಾ ಅಭಿಮಾನಿಗಳಿಗೆ ಅಂಬೇಡ್ಕರ್​ ಸೇನೆಯು ಸಹ ಸಾಥ್ ನೀಡಿದ್ದು, ಫಿಲ್ಮ್ ಚೇಂಬರ್​ಗೆ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಅಂಬೇಡ್ಕರ್ ಸೇನೆ ಅಧ್ಯಕ್ಷ ಮೂರ್ತಿ, ಸಿನಿಮಾ ಅಂದರೆ ಕೇವಲ ಕಾಲ್ಪನಿಕ. ಕೆಲವೊಮ್ಮೆ ಇಂತಹ ದೃಶ್ಯಗಳನ್ನು ಮಾಡಬೇಕಾಗುತ್ತದೆ. ಈಗಾಗಲೇ ಚಿತ್ರದ ನಿರ್ದೇಶಕರು ಮತ್ತು … Continue reading ಮತ್ತೊಂದು ತಿರುವು ಪಡೆದ ಪೊಗರು ಚಿತ್ರದ ವಿವಾದ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಭಿಮಾನಿಗಳ ಮುತ್ತಿಗೆ!