ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ

ಉತ್ತರಕನ್ನಡ: ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಎರಡು ದಿನಗಳ ಹಿಂದೆ ಒಂದೇ ಮನೆಯ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಅಪ್ಪ-ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊಲೆ ಮಾಡಿದ್ದ ಆರೋಪಿಗಳು ಶಿವಮೊಗ್ಗದಲ್ಲಿ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!? ವಿನಯ್ ಭಟ್ ಹಾಗೂ ಈತನ ತಂದೆ ಶ್ರೀಧರ್ ಭಟ್ ಬಂಧಿತ ಆರೋಪಿಗಳು. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಫೆ. 24ರಂದು ಈ ಕೊಲೆಗಳು ನಡೆದಿದ್ದವು. … Continue reading ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ