ಇವರು ಸಾಮಾನ್ಯ ಖದೀಮರಲ್ಲ; ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿದ್ದರು, ತಮ್ಮದೇ ಹೆಸರಲ್ಲಿ 50 ಖಾತೆ ತೆರೆದಿದ್ದರು!

ಬೆಳಗಾವಿ: ಇವರು ಸಾಮಾನ್ಯ ಖದೀಮರಲ್ಲ. ಯಾಕೆಂದರೆ ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿದ್ದರು, ಮಾತ್ರವಲ್ಲ.. ತಮ್ಮದೇ ಹೆಸರುಗಳಲ್ಲಿ 50 ಖಾತೆಗಳನ್ನು ತೆರೆದಿದ್ದರು. ಇಂಥ ಮೂವರು ಖದೀಮರು ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಜಾರ್ಖಂಡ್​ ಮೂಲದ ಜಾಮ್‌ತಾರಾ ಜಿಲ್ಲೆಯ ದಂಪತಿ ಆಶಾ (25), ಚಂದ್ರಪ್ರಕಾಶ ದಾಸ್ (30) ಹಾಗೂ ನಾಸಿಕದ ಅನ್ವರ್ ಅಕ್ಬರ್‌ ಶೇಖ್​ (24) ಬಂಧಿತರು. ಬೆಳಗಾವಿ ಪೊಲೀಸರು ಈ ಮೂವರನ್ನು ಪತ್ತೆ ಮಾಡಿ ಬಂಧಿಸಿದ್ದು, ಕಾರ್ಯಾಚರಣೆ ಹಾಗೂ ಬಂಧಿತರ ಕುರಿತು ಡಿಸಿಪಿ ಡಾ. ವಿಕ್ರಮ್ … Continue reading ಇವರು ಸಾಮಾನ್ಯ ಖದೀಮರಲ್ಲ; ಒಂದೇ ಖಾತೆಗೆ 102 ಬಾರಿ ಕನ್ನ ಹಾಕಿದ್ದರು, ತಮ್ಮದೇ ಹೆಸರಲ್ಲಿ 50 ಖಾತೆ ತೆರೆದಿದ್ದರು!