ಹಾಸ್ಟೆಲ್​ನಲ್ಲಿ ಫೋನ್​ ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿಯನ್ನು ಬೆದರಿಸಿ ನಿರಂತರ ಅತ್ಯಾಚಾರ: MLA ಪಿಎ ಸೇರಿ ಮೂವರ ಬಂಧನ

ಹೈದರಾಬಾದ್​: ತೆಲಂಗಾಣದ ವಾರಂಗಲ್ (ಪೂರ್ವ) ಶಾಸಕ ನರೇಂದ್ರ ನನ್ನಪುನೇನಿ ಅವರ ಆಪ್ತ ಸಹಾಯಕ ವೇಮುಲ ಶಿವಕುಮಾರ್​ ಎಂಬುವರನ್ನು ಹನಮಕೊಂಡ ಪೊಲೀಸರು ಅತ್ಯಾಚಾರ ಪ್ರಕರಣದಡಿಯಲ್ಲಿ ಬಂಧಿಸಿದ್ದಾರೆ. ಶಿವಕುಮಾರ್​ ಜೊತೆಗೆ ಖಾಸಗಿ ಹಾಸ್ಟೆಲ್​ನ ಮ್ಯಾನೇಜರ್ ವೇಮುಲ​ ಶೋಭಾ ಮತ್ತು ಆಕೆಯ ಸೋದರ ಸಂಬಂಧಿ ವೇಮುಲಾ ವಿಜಯ್​ ಕುಮಾರ್​ ಎಂಬುವರನ್ನು ಬಂಧಿಸಲಾಗಿದೆ. ಮೂವರ ವಿರುದ್ಧ ಅತ್ಯಾಚಾರ ಪ್ರಕರಣ ಮಾತ್ರವಲ್ಲದೆ, ಎಸ್​​ಟಿ ಮತ್ತು ಎಸ್ಸಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಿದ್ದಿಪೇಟೆ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಹನಮಕೊಂಡದ ಕಾಲೇಜಿನಲ್ಲಿ ಎಲ್‌ಎಲ್‌ಬಿ ಅಂತಿಮ ವರ್ಷ ಓದುತ್ತಿದ್ದಳು. … Continue reading ಹಾಸ್ಟೆಲ್​ನಲ್ಲಿ ಫೋನ್​ ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿಯನ್ನು ಬೆದರಿಸಿ ನಿರಂತರ ಅತ್ಯಾಚಾರ: MLA ಪಿಎ ಸೇರಿ ಮೂವರ ಬಂಧನ