ಮುಸ್ಲಿಂ ಮಹಿಳೆಗೆ ಡ್ರಾಪ್​ ಕೊಟ್ಟಿದ್ದಕ್ಕೆ ಗೂಸಾ: ಇಬ್ಬರು ಪುಂಡರು ಪೊಲೀಸರ ವಶಕ್ಕೆ

ಬೆಂಗಳೂರು: ಮುಸ್ಲಿಂ ಮಹಿಳೆಗೆ ಬೈಕ್​ನಲ್ಲಿ ಡ್ರಾಪ್​ ನೀಡುತ್ತಿದ್ದ ಎಂದು ಹಿಂದೂ ಪುರುಷನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ದುಷ್ಕರ್ಮಿಗಳನ್ನು ನಗರದ ಎಸ್​.ಜಿ.ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆದ ಹಿನ್ನೆಲೆಯಲ್ಲಿ, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಗರದ ಡೈರಿ ಸರ್ಕಲ್​ನಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಬ್ಯಾಂಕ್​ವೊಂದರ ನೌಕರರಾದ ಮಹೇಶ್​ ತಮ್ಮ ಸಹೋದ್ಯೋಗಿ ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಮನೆಗೆ ಡ್ರಾಪ್ … Continue reading ಮುಸ್ಲಿಂ ಮಹಿಳೆಗೆ ಡ್ರಾಪ್​ ಕೊಟ್ಟಿದ್ದಕ್ಕೆ ಗೂಸಾ: ಇಬ್ಬರು ಪುಂಡರು ಪೊಲೀಸರ ವಶಕ್ಕೆ