Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಪೊಲೀಸರ ಮೇಲೆ ಹಲ್ಲೆ ನಡೆಸಿ ವಾಹನ ಜಖಂಗೊಳಿಸಿದ ಹುಬ್ಬಳ್ಳಿ ಯುವಕರು

Monday, 13.08.2018, 8:20 AM       No Comments

ಉತ್ತರಕನ್ನಡ: ಅಂಕೋಲಾ ತಾಲೂಕಿನ ಸುಂಕನಾಳದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ 10 ಜನ ಯುವಕರನ್ನು ಬಂಧಿಸಲಾಗಿದೆ.

ಹುಬ್ಬಳ್ಳಿ ಮೂಲದ ಈ 10 ಮಂದಿ ಪ್ರವಾಸಕ್ಕೆಂದು ಬಂದಿದ್ದರು.ಈ ವೇಳೆ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದರು. ಅದನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿದ್ದರು. ಆದರೆ ಅಲ್ಲಿಗೆ ಹೋದ ಆರಕ್ಷಕರ ಮೇಲೆಯೂ ಗುಂಪು ಹಲ್ಲೆ ನಡೆಸಿದೆ. ಅವರ ವಾಹನವನ್ನೂ ಜಖಂಗೊಳಿಸಿದ್ದಾರೆ. ಅವರನ್ನೆಲ್ಲ ಬಂಧಿಸಿದ ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Back To Top