ಬೆಂಗಳೂರಲ್ಲಿ ಬೃಹತ್ ಪ್ರಮಾಣದಲ್ಲಿ ಅಮಲು ಪದಾರ್ಥ ಪತ್ತೆ! ಇಬ್ಬರ ಬಂಧನ…

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿಒಂದಲ್ಲ ಎರಡಲ್ಲಾ… ಕ್ವಿಂಟಾಲ್ ಗಟ್ಟಲೆ ಗಾಂಜಾ ಇರುವ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಆ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ಮಾಡಿದಾಗ ಸಿಕ್ಕ ಪ್ರಮಾಣದ ಗಾಂಜಾ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ. ಡಿಜೆ ಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು 2.47 ಕೋಟಿ ಮೌಲ್ಯದ ಗಾಂಜಾ  415 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಅವರು ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನೂ ಬಂಧಿಸಿದ್ದಾರೆ. ಬಂಧಿತರು  ನವಾಜ್ ಹಾಗೂ … Continue reading ಬೆಂಗಳೂರಲ್ಲಿ ಬೃಹತ್ ಪ್ರಮಾಣದಲ್ಲಿ ಅಮಲು ಪದಾರ್ಥ ಪತ್ತೆ! ಇಬ್ಬರ ಬಂಧನ…