ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ಆಯ್ಕೆ

ಬೆಂಗಳೂರು: ಉತ್ತರ ಅಮೆರಿಕದ ದಕ್ಷಿಣ ಭಾಗದಲ್ಲಿರುವ ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ನಗರ ಪೊಲೀಸ್ ಕಮೀಷನರೇಟ್‌ನ ಪೊಲೀಸ್ ಕಾನ್ಸ್‌ಟೆಬಲ್‌ವೊಬ್ಬರು ಆಯ್ಕೆಯಾಗಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯ ಸಾಮಾಜಿಕ ಜಾಲತಾಣ(ಟ್ವಿಟರ್) ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಕಾನ್ಸ್‌ಟೆಬಲ್ ಎಚ್.ಎಂ ಲೋಕೇಶ್ ಮೆಕ್ಸಿಕೋ ರಾಯಭಾರ ಕಚೇರಿಗೆ ಆಯ್ಕೆಯಾಗಿರುವುದು ಇಡೀ ಪೊಲೀಸ್ ಇಲಾಖೆಗೆ ಹೆಮ್ಮೆಯ ವಿಷಯವಾಗಿದೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ಬಡವರ ಸೇವೆಯನ್ನು ಸರ್ವೋಚ್ಛ ಸೇವೆಯೆಂದು ಭಾವಿಸಿದೆ: ಪ್ರಧಾನಿ ಮೋದಿ ಸಂವಹನ, ಕಂಪ್ಯೂಟರ್ ಮತ್ತು ಇಂಗ್ಲಿಷ್‌ನಲ್ಲಿ ಅನನ್ಯ ಕೌಶಲ್ಯ ಹೊಂದಿದ್ದ ಎಚ್.ಎಂ ಲೋಕೇಶ್, … Continue reading ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ಆಯ್ಕೆ