ನಡುರಸ್ತೆಯಲ್ಲಿ ದಂಡ ವಸೂಲಿಗೆ ತಡೆ: ವಾಹನ ಅಡ್ಡಗಟ್ಟುವುದಕ್ಕೆ ಬ್ರೇಕ್

ಬೆಂಗಳೂರು: ರಾಜಧಾನಿಯ ರಸ್ತೆಗಳಲ್ಲಿ ವಾಹನಗಳನ್ನು ತಡೆದು ಸಂಚಾರ ನಿಯಮ ಉಲ್ಲಂಘನೆಗೆ ದಂಡ ವಿಧಿಸುವ ಪದ್ಧತಿಗೆ ತಡೆ ನೀಡಿ ಆದೇಶಿಸಿರುವ ಪೊಲೀಸ್ ಇಲಾಖೆ, ಕೇವಲ ಡಿಜಿಟಲ್ ಕೇಸ್ ದಾಖಲಿಸುವಂತೆ ಸೂಚಿಸಿದೆ. ಇದರಿಂದಾಗಿ ನಡುರಸ್ತೆಯಲ್ಲಿ ವಾಹನ ಸವಾರರು ಮತ್ತು ಚಾಲಕರಿಗೆ ಆಗುತ್ತಿದ್ದ ಕಿರಿಕಿರಿಗೆ ಬ್ರೇಕ್ ಬಿದ್ದಂತಾಗಿದೆ. ಸಂಚಾರ ಪೊಲೀಸರು ರಸ್ತೆಬದಿ ಅಥವಾ ಮರೆಯಾಗಿ ನಿಂತು ಸಂಚಾರ ನಿಯಮ ಉಲ್ಲಂಘಿಸುವ ಹಾಗೂ ಉಲ್ಲಂಘಿಸದಿದ್ದರೂ ಹಳೆಯ ಉಲ್ಲಂಘನೆ ತಪಾಸಣೆ ನೆಪದಲ್ಲಿ ವಾಹನಗಳನ್ನು ಅಡ್ಡಗಟ್ಟಿ ದಂಡ ವಿಧಿಸುತ್ತಿದ್ದರು. ಈ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿ … Continue reading ನಡುರಸ್ತೆಯಲ್ಲಿ ದಂಡ ವಸೂಲಿಗೆ ತಡೆ: ವಾಹನ ಅಡ್ಡಗಟ್ಟುವುದಕ್ಕೆ ಬ್ರೇಕ್