VIDEO | ಮಂಡ್ಯ ಧ್ವಜ ವಿವಾದ: ಬೆಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಂಧನ!

ಬೆಂಗಳೂರು: ಮಂಡ್ಯದ ಧ್ವಜ ವಿಚಾರ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತಂತೆ ಬಿಜೆಪಿ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಈ ಬೆನ್ನಲ್ಲೇ ರಾಜಧಾನಿಯಲ್ಲಿ ಹೈಡ್ರಾಮಾ ಭುಗಿಲೆದ್ದಿದೆ. #WATCH | Karnataka Police detain BJP workers protesting in Bengaluru over the Mandya flag issue. Mandya district administration yesterday brought down the Hanuman flag hoisted by the Gram … Continue reading VIDEO | ಮಂಡ್ಯ ಧ್ವಜ ವಿವಾದ: ಬೆಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಂಧನ!